Menu

ಕೀರ್ತನೆಗಳು 117

IRV

1 ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ. 2 ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!

Everything we make is available for free because of a generous community of supporters.

Donate