Menu

ಕೀರ್ತನೆಗಳು 131

IRV

1 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ. 2 ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ. 3 ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.

Everything we make is available for free because of a generous community of supporters.

Donate