Menu

ಕೀರ್ತನೆಗಳು 133

IRV

1 ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು! 2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ, 3 ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.

Everything we make is available for free because of a generous community of supporters.

Donate