Menu

ಕೀರ್ತನೆಗಳು 134

IRV

1 ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ. 2 ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ. 3 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.

Everything we make is available for free because of a generous community of supporters.

Donate