Menu

ಕೀರ್ತನೆಗಳು 117

OKCV

1 ಎಲ್ಲಾ ದೇಶಗಳೇ, ಯೆಹೋವ ದೇವರನ್ನು ಸ್ತುತಿಸಿರಿ; ಸಮಸ್ತ ಜನರೇ, ಯೆಹೋವ ದೇವರನ್ನು ಸ್ತುತಿಸಿರಿ. 2 ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.

Everything we make is available for free because of a generous community of supporters.

Donate